ಕರ್ನಾಟಕ ವಿಧಾನಪರಿಷತ್ ಶಾಸಕರಾಗಿ ದ್ವಿತೀಯ ಬಾರಿಗೆ ಆಯ್ಕೆಗೊಂಡ *ಶ್ರೀ ಐವನ್ ಡಿಸೋಜಾ* ರವರಿಗೆ *ಸುರತ್ಕಲ್ ಬ್ಲಾಕ್ ಕಾಂಗ್ರೆಸ್* ಸಮಿತಿ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು *ನಾಳೆ ದಿನಾಂಕ:23-06-2024 ಆದಿತ್ಯವಾರ, ಬೆಳಿಗ್ಗೆ 10:30ಕ್ಕೆ* ಸುರತ್ಕಲ್ ಚರ್ಚ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು.
*ಕಾಂಗ್ರೆಸ್ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.*
